ವಿಷಯಕ್ಕೆ ಹೋಗು

ಕನ್ನೆಡಿ

ವಿಕಿಪೀಡಿಯರ್ದ್
(ಕನ್ನಡಿ ರ್ದ್ ಪಿರ ನಿರ್ದೇಸನೊದ)
ಕನ್ನಡಿ

ಕನ್ನೆಡಿ ಬೊಳ್ಪುನು ಪ್ರತಿಫಲನ ಮಲ್ಪುನ ಸಾದನೊ. ಆಂಗ್ಲ ಬಾಸೆದ ಪುದರ್ ಮಿರರ್. ಸಾಮಾನ್ಯವಾದ್ ಬೊಲ್ಪುನು ಪ್ರತಿಫಲಿಸುನ ಉಪಕರಣೊನು ಕನ್ನೆಡಿ ಪಂಡ್ಂಡ ಶಬ್ದ, ರೇಡಿಯೋ ತರಂಗ ಇಂಚಿಂತ್‌ನೆನ್ ಪ್ರತಿಫಲಿಸುನ ಕನ್ನಡಿಲುಲಾ ಉಂಡು. ವಸ್ತುಲು ನಂಕ್ ತೋಜೊಡುಂದು ಆಂಡ ಬೊಲ್ಪು ಅಗತ್ಯ. ಸ್ವಪ್ರಕಾಶ ಉಪ್ಪುನ ವಸ್ತುದ ಬೊಲ್ಪು ನಮ್ಮ ಕಣ್ಣ್‌ನ್‌ ಪ್ರವೇಶಿಸುನೆರ್ದ್ ಆ ವಸ್ತು ನಂಕ್‌ ತೋಜುಂಡು. ಉದಾಹರಣೆಗ್ ದೀಪ. ಆಂಡ ಪ್ರಕಾಶರಹಿತವಾಯಿನ ವಸ್ತು ನಂಕ್‌ ತೋಜುನೆ ಅಯಿತ್ತ ಮಿತ್ತ್ ಬೂರುನ ಬೊಲ್ಪು ಅಯಿರ್ದ್ ಚದರ್‌ದ್ ಬೊಲ್ಪು ನಮ್ಮ ಕಣ್ಣ್‌ನ್ ಪ್ರವೇಶ ಮಲ್ಪುನೆರ್ದ್‍ ಆದ್‌. ಉದಾಹರಣೆಗ್ ಈ ಪುಟ. ಉಂದು ಬೊಲ್ಪುನು ಚದುರಿಸವುನವು ಆಂಡಲಾ ಉಂದೆನ್ ಕನ್ನೆಡಿ ಪಂದ್ ಪನ್ಪುಜ. ಆಂಡ ಬೊಲ್ಪುನು ಕ್ರಮವಾದ್ ಪ್ರತಿಫಲಿಸುನಂಚ, ಮೇಲ್ಮೈಗ್ ಹೊಳಪು ಕೊರ್ಪುನ ಲೋಹ ಫಲಕ ಅತ್ತ್ಂಡ ಭಾಗೊಡು ಲೋಹದ ತೆಳುಪುದ ಲೇಪನ ಉಪ್ಪುನ ನಯವಾಯಿನ ಗಾಜ್‌ನ್ ನಮ ಕನ್ನೆಡಿ ಪಂದ್ ಪನ್ಪ.

ಉಪಯೋಗೊ

[ಸಂಪೊಲಿಪುಲೆ]
  • ನಮ್ಮ ನಿರೆಲ್ನ್ ತೂಯೆರೆ
  • ಎಲ್ಯ ಅಂಗಡಿಡ್ ಗೋಡೆಲೆನ್‍ ಪೂರ ಕನ್ನಡಿರ್ದ್ ಮುಚ್ಚಿದ್ ಅಂಗಡಿ ವಿಶಾಲವಾದ್ ತೋಜುನಂಚ ಮಲ್ಪುವೆರ್.
  • ಕನ್ನಡಿಯು ಕಿರಣದೂರವನ್ನು (ಆಪ್ಟಿಕಲ್ ಪಾತ್) ಮಡಚುವಂತೆ ಮಾಡುವುದರಿಂದ ಬೆಳಕಿನ ಉಪಕರಣಗಳ ಉದ್ದ ಕಡಿಮೆ ಮಾಡಲು ಕನ್ನಡಿ ಯನ್ನು ಉಪಯೋಗಿಸು ತ್ತಾರೆ.
  • ದಾರಿಯ ತಿರುವು ಗಳಲ್ಲಿ ಕನ್ನಡಿಯಿಟ್ಟು ನಾವು ತಿರುಗುವ ಮೊದಲೇ ತಿರುವಿನ ಆ ಕಡೆಯಿಂದ ಬರುತ್ತಿರುವ ವಾಹನಗಳು ನಮಗೆ ಕಾಣಿಸುವಂತೆ ಮಾಡುತ್ತಾರೆ.
  • ಜಲಾಂತರ್ಗಾಮಿ ನೀರಿನಲ್ಲಿ ಮುಳುಗಿರುವಾಗ ನೀರಿನ ಮೇಲಿರುವ ಹದಗುಗಳನ್ನೊ ವಸ್ತುಗಳನ್ನೋ ನೋಡಲು ಮತ್ತು ಕಂದಕದಲ್ಲಿ ಅಡಗಿ ಮೇಲೆ ವೈರಿಗಳ ಚಲನವಲನ ಗಳನ್ನು ನೋಡಲು ಉಪ ಯೋಗಿಸುವ ಪರಿಸ್ಕೋಪುಗಳಲ್ಲಿ ಉದ್ದವಾದ ಕೊಳವೆಯಲ್ಲಿ ಎರಡು ಕನ್ನಡಿಗಳನ್ನು ಊಧರ್ವ್‌ ದಿಕ್ಕಿಗೆ 45º ಕೋನ ಉಂಟುಮಾಡಿ ಪರಸ್ಪರ ಸಮಾನಾಂತರವಾಗಿರುವಂತೆ ಇಟ್ಟಿರುತ್ತಾರೆ.
  • ಆಗ ಮೇಲಿರುವ ವಸ್ತುಗಳಿಂದ ಹೊರಟ ಬೆಳಕಿನ ಕಿರಣಗಳು ಎರಡು ಕನ್ನಡಿಗಳಲ್ಲೂ ಪ್ರತಿಫಲನಗೊಂಡು ಕೆಳಗೆ ಇರುವವರ ಕಣ್ಣನ್ನು ಪ್ರವೇಶಿಸುವುದರಿಂದ ಅವರಿಗೆ ಕಾಣಿಸುತ್ತದೆ.
  • ಕಲೈಡೋಸ್ಕೋಪಿನಲ್ಲಿ ಮೂರು ಉದ್ದವಾದ ಕನ್ನಡಿಗಳನ್ನು ಪರಸ್ಪರ 60º ಕೋನ ಉಂಟುಮಾಡುವಂತೆ ಒಂದು ಕೊಳವೆಯಲ್ಲಿ ಜೋಡಿಸಿರುತ್ತಾರೆ.
  • ಇದರ ಒಂದು ತುದಿಯಲ್ಲಿರುವ ಬಣ್ಣಬಣ್ಣದ ಚೂರುಗಳನ್ನು ಇನ್ನೊಂದು ತುದಿಯಿಂದ ನೋಡುತ್ತ ಇದನ್ನು ತಿರುಗಿಸಿದರೆ ಚಿತ್ರವಿಚಿತ್ರ ವಿನ್ಯಾಸಗಳು ಕಾಣಿಸುತ್ತವೆ.
  • ಈ ಕಲೈಡೋಸ್ಕೋಪನ್ನು ಮಕ್ಕಳ ಆಟಕ್ಕೂ ಬಟ್ಟೆಗಳ ಮೇಲೆ ಮುದ್ರಿಸಬೇಕಾದ ಚಿತ್ರ ವಿನ್ಯಾಸಗಳನ್ನು ಕಂಡಹಿಡಿಯಲು ಉಪಯೋಗಿಸುತ್ತಾರೆ.

ವಿಧೊಕುಲು

[ಸಂಪೊಲಿಪುಲೆ]
  1. ಸಾಮಾನ್ಯ
  2. ಕೋನ್ಕೇವ್
  3. ಕೋನ್ವೆಕ್ಸ್

ಗೋಳ ಕನ್ನಡಿ

[ಸಂಪೊಲಿಪುಲೆ]

ಕನ್ನಡಿಯು ಪ್ರತಿಫಲಿಸುವ ಮೈಗೋಳದ ಒಂದು ಭಾಗವಾದಾಗ ಅದಕ್ಕೆ ಗೋಳಕನ್ನಡಿ ಎಂದು ಹೆಸರು. ಗೋಳ ಕನ್ನಡಿ ಯಾವ ಗೋಳದ ಭಾಗವೆಂದು ಪರಿಗಣಿಸಬಹುದೋ ಅದರ ಕೇಂದ್ರವನ್ನು ಕನ್ನಡಿಯ ವಕ್ರತಾಕೇಂದ್ರ ಎಂದೂ ಆ ಗೋಳದ ತ್ರಿಜ್ಯವನ್ನು ವಕ್ರತಾ ತ್ರಿಜ್ಯ ಎಂದೂ ಕರೆಯುತ್ತೇವೆ. ಕನ್ನಡಿಯನ್ನು ನಾವು ನೋಡುವಾಗ ಅದರಲ್ಲಿ ತಗ್ಗು ಇದ್ದಹಾಗೆ ಕಂಡರೆ ಅಥವಾ ಅದರ ಪ್ರತಿಫಲಿಸುವ ಮೈ ಗೋಳ ಕೇಂದ್ರದ ವಿರುದ್ಧ ದಿಕ್ಕಿಗೆ ಇದ್ದರೆ ಅದನ್ನು ಉಬ್ಬು ಕನ್ನಡಿ ಎಂದೂ ಕರೆಯುತ್ತೇವೆ. ಗೋಳ ಕನ್ನಡಿಯ ಮಧ್ಯ ಬಿಂದುವಿನ ಹೆಸರು ಧ್ರುವ; ದೃಶ್ಯಭಾಗದ ವ್ಯಾಸದ ಹೆಸರು ದೃಗ್ವ್ಯಾಸ. ಕನ್ನಡಿಯ ಧ್ರುವವನ್ನು ಅದರ ವಕ್ರತಾಕೇಂದ್ರಕ್ಕೆ ಸೇರಿಸುವ ಸರಳರೇಖೆಗೆ ಕನ್ನಡಿಯ ಪ್ರಧಾನ ಅಕ್ಷ ಎಂದು ಹೆಸರು. ಪ್ರಧಾನ ಅಕ್ಷಕ್ಕೆ ಸಮಾನಾಂತರವಾದ ಕಿರಣಾವಳಿ ಗೋಳ ಕನ್ನಡಿಯಿಂದ ಪ್ರತಿಫಲನಗೊಂಡು ಅಕ್ಷದ ಮೇಲಿನ ಒಂದು ಬಿಂದುವನ್ನು ಹಾದುಹೋಗುತ್ತದೆ (ತಗ್ಗು ಕನ್ನಡಿಯಲ್ಲಿ); ಅಥವಾ ಪ್ರಧಾನ ಅಕ್ಷದ ಮೇಲಿನ ಒಂದು ಬಿಂದುವಿನಿಂದ ಹೊರಟ ಹಾಗೆ ಕಾಣುತ್ತದೆ (ಉಬ್ಬು ಕನ್ನಡಿಯಲ್ಲಿ). ಆ ಬಿಂದುವಿಗೆ ಕನ್ನಡಿಯ ನಾಭೀಬಿಂದು (ಫೋಕಲ್ ಪಾಯಿಂಟ್) ಎಂದೂ ಧ್ರುವದಿಂದ ಅದಕ್ಕೆ ಇರುವ ದೂರಕ್ಕೆ ಆ ಕನ್ನಡಿಯ ನಾಭೀದೂರ (ಫೋಕಲ್ ಲೆಂತ್) ಎಂದು ಹೆಸರು ನಾಭೀದೂರ ವಕ್ರತಾತ್ರಿಜ್ಯದ ಅರ್ಧದಷ್ಟು ಇರುತ್ತದೆಂದು ಜ್ಯಾಮಿತಿ ಮತ್ತು ಪ್ರತಿಫಲನ ನಿಯಮಗಳಿಂದ ತೋರಿಸಬಹುದು. ವಸ್ತುವಿನ ಒಂದು ಬಿಂದುವಿನಿಂದ ಪ್ರಧಾನ ಅಕ್ಷಕ್ಕೆ ಸಮಾನಾಂತರವಾಗಿ ಹೊರಟ ಕಿರಣ ಪ್ರತಿಫಲನಗೊಂಡು ನಾಭಿಯನ್ನು ಹಾದುಹೋಗುವುದೆಂಬುದನ್ನೂ ವಸ್ತುವಿನ ಅದೇ ಬಿಂದುವಿನಿಂದ ಕೇಂದ್ರವನ್ನು ಹಾದುಹೋಗುವ ಕಿರಣ ಪ್ರತಿಫಲನಗೊಂಡು ಅದೇ ದಾರಿಯಲ್ಲಿ ಹಿಂತಿರುಗುತ್ತದೆಂಬುದನ್ನೂ ಉಪಯೋಗಿಸಿ ಗೋಳ ಕನ್ನಡಿಯಿಂದ ಉಂಟಾಗುವ ಬಿಂಬದ ಸ್ಥಾನವನ್ನು ಕಂಡುಹಿಡಿಯುತ್ತೇವೆ. ಈ ಎರಡು ಪ್ರತಿಫಲಿತ ಕಿರಣಗಳು ಸಂಧಿಸುವ ಬಿಂದುವೇ ಬಿಂಬಬಿಂದು. ಸಮತಲ ಕನ್ನಡಿಯಲ್ಲಿ ಮಾಡಿದಂತೆ ಇಲ್ಲಿಯೂ ಹೊಗೆಪಟ್ಟಿಗೆಯನ್ನು ಉಪಯೋಗಿಸಿ ಕಿರಣಗಳ ದಾರಿಯನ್ನು ನೋಡಬಹುದು. ಕನ್ನಡಿ ಎಂತಹುದು ಮತ್ತು ಅದರ ಮುಂದೆ ಇರುವ ವಸ್ತುವಿನ ದೂರವೆಷ್ಟು ಎಂಬುದನ್ನು ಅವಲಂಬಿಸಿ ಬಿಂಬದ ಸ್ಥಾನ, ಗಾತ್ರ ಮತ್ತು ಬಿಂಬ ನೆಟ್ಟಗಿದೆಯೋ ತಲೆಕೆಳಗಾಗಿದೆಯೋ ಸತ್ಯವೋ ಮಿಥ್ಯವೋ ಎಂಬ ಅಂಶಗಳು ಇರುತ್ತವೆ. ಹೆಚ್ಚು ನಾಭೀದೂರದ ತಗ್ಗು ಕನ್ನಡಿಗಳನ್ನು ದೂರದರ್ಶಕಗಳಲ್ಲೂ ಉಪಯೋಗಿಸುತ್ತಾರೆ. ಕಾರು, ಬಸ್ಸು, ರೈಲುಗಳ ತಲೆದೀಪ ಮತ್ತು ಶೋಧನದೀಪಗಳ ಹಿಂದೆ ತಗ್ಗುಕನ್ನಡಿ ಅಥವಾ ಪ್ಯರಾಬೊಲಾಕಾರದ ಕನ್ನಡಿಗಳನ್ನು ಅಳವಡಿಸಿರುತ್ತಾರೆ. ನಾಭಿಗೂ ತಗ್ಗು ಕನ್ನಡಿಗೂ ನಡುವೆ ಇರುವ ವಸ್ತುವಿನ ದೊಡ್ಡದಾದ, ನೆಟ್ಟಗಿರುವ ಮಿಥ್ಯಬಿಂಬ ಉಂಟಾಗುವುದರಿಂದ ಮುಖಕ್ಷೌರ ಮಾಡಿಕೊಳ್ಳುವಾಗ ತಗ್ಗು ಕನ್ನಡಿಯನ್ನು ಉಪಯೋಗಿಸುತ್ತಾರೆ. ಉಬ್ಬು ಕನ್ನಡಿ ಯಾವಾಗಲೂ ನೆಟ್ಟಗಿರುವ, ಚಿಕ್ಕದಾದ ಪ್ರತಿಬಿಂಬವನ್ನೇ ಕೊಟ್ಟರೂ ಅದು ಕಾಣುವ ಕ್ಷೇತ್ರದ ವಿಸ್ತೀರ್ಣ ಹೆಚ್ಚಾದ್ದರಿಂದ ಅದನ್ನು ವಾಹನಗಳಲ್ಲಿ ಚಾಲಕರು ಹಿಂದಿನಿಂದ ಬರುತ್ತಿರುವ ಇತರ ವಾಹನಗಳನ್ನು ನೋಡಲು ಉಪಯೋಗಿಸುತ್ತಾರೆ.

ಕನ್ನಡಿದ ಲೇಪನ

[ಸಂಪೊಲಿಪುಲೆ]

A first surface mirror coated with aluminum and enhanced with dielectric coatings. The angle of the incident light (represented by both the light in the mirror and the shadow behind it) exactly matches the angle of reflection (the reflected light shining on the table).

ಸಾಮಾನ್ಯವಾದ್ ಮಾತ ಕನ್ನಡಿಗಳನ್ನೂ ಸರಿಯಾದ ಆಕಾರದ ಗಾಜಿನ ಮೇಲ್ಮೈ ಪ್ರತಿಫಲಿಸುವ ವಸ್ತುವಿನ ತೆಳು ಲೇಪ ಕೊಟ್ಟು ಮಾಡುತ್ತಾರೆ. ಮೊದಲು ಹಂತ ಹಂತಕ್ಕೂ ಹೆಚ್ಚು ಹೆಚ್ಚು ನಯವಾದ ಘರ್ಷಕಗಳಿಂದ ಉಜ್ಜಿ ನಮಗೆ ಬೇಕಾದ ವಕ್ರತೆಯುಳ್ಳ ನಯವಾದ ಮೇಲ್ಮೈಯನ್ನು ಪಡೆದು ಅನಂತರ ಅದರ ಮೇಲೆ ಹೊಳಪನ್ನು ಕೊಡುತ್ತಿದ್ದರು; ಅಥವಾ ಲೋಹದ ಲೇಪವನ್ನು ರಾಸಾಯನಿಕ ರೀತ್ಯ ಮಾಡುತ್ತಿದ್ದರು. ಆದರೆ, ಈಗ ಯಾವ ಗಾಜಿಗೆ ಲೇಪನ ಮಾಡಬೇಕೋ ಅದರ ಮುಂದೆ ಹತ್ತಿರದಲ್ಲಿ ಯಾವ ವಸ್ತುವಿನ ಲೇಪನವನ್ನು ಕೊಡಬೇಕೋ ಆ ವಸ್ತುವಿನ ಚೂರನ್ನು ಟಂಗ್ಸ್ಟನ್ ತಂತಿಗಳಿಗೆ ಜೋಡಿಸಿ ಇಡುತ್ತಾರೆ. ಇದನ್ನು ಒಂದು ಪಾತ್ರೆಯಲ್ಲಿಟ್ಟು ಆ ಪಾತ್ರೆಯಲ್ಲಿ ನಿರ್ವಾತ ಉಂಟಾಗುವಂತೆ ಅದರಲ್ಲಿನ ಗಾಳಿಯನ್ನೆಲ್ಲ ಪಂಪಿನ ಸಹಾಯದಿಂದ ಹೊರತೆಗೆಯುತ್ತಾರೆ. ಆಮೇಲೆ ವಿದ್ಯುತ್ ಪ್ರವಾಹದಿಂದ ಆ ಲೇಪನ ವಸ್ತುವನ್ನು ಹಬೆಯಾಗಿಸಿದರೆ ಗಾಳಿಯ ಅಣುಗಳ ತಡೆ ಸಹ ಇಲ್ಲದೆ ಆ ಹಬೆ ಗಾಜಿನ ಮೇಲೆ ಬಿದ್ದು, ಘನೀಕರಿಸಿ ಅತಿ ಪ್ರತಿಫಲನ ಶಕ್ತಿ ಹೊಂದಿರುವ ಸು. 10-5 ಸೆಂ.ಮೀ. ದಪ್ಪದ ಲೇಪ ಉಂಟಾಗುತ್ತದೆ. ಈ ರೀತಿಯ ನಿರ್ವಾತ ಲೇಪಗಳ ಪ್ರತಿಫಲನ ಶಕ್ತಿ ಲೇಪನ ಮಾಡುವ ವಿಧಾನವನ್ನು ಅವಲಂಬಿಸಿದೆ. ಸಾಮಾನ್ಯವಾಗಿ ಹೆಚ್ಚು ಬಾಳಿಕೆ ಮತ್ತು ಹೆಚ್ಚು ಪ್ರತಿಫಲನ ಶಕ್ತಿ ಹೊಂದಲು ಆ ಗಾಜಿನ ಮೇಲ್ಮೈ ಶುದ್ಧವಾಗಿರಬೇಕು. ನಿರ್ವಾತ ಆದಷ್ಟೂ ಪುರ್ಣ (10-5 ಮಿಮೀ ಪಾದರಸ) ಆಗಿರಬೇಕು ಮತ್ತು ಲೇಪನ ಆದಷ್ಟೂ ಕ್ಷಿಪ್ರವಾಗಿ ಆಗಬೇಕು. ಲೇಪನ ವಸ್ತುವನ್ನು ಆ ಕನ್ನಡಿಯನ್ನು ಉಪಯೋಗಿಸುವ ರೋಹಿತ ವ್ಯಾಪ್ತಿಯನ್ನು (ಸ್ಪೆಷಲ್ ರೇಂಜ್) ಅನುಸರಿಸಿ ಆಯ್ಕೆ ಮಾಡುತ್ತಾರೆ. ಕಣ್ಣಿಗೆ ಕಾಣುವ ಬೆಳಕಿನ (3500-7000ºಂ) ಕನ್ನಡಿಗಳಲ್ಲಿ ಬಳಸಲು ಅತಿ ಹೆಚ್ಚು ಪ್ರತಿಫಲನ ಶಕ್ತಿ ಇರುವ ಬೆಳ್ಳಿ ಉತ್ತಮ. ಆದರೂ ಸಾಮಾನ್ಯವಾಗಿ ಅಲ್ಯೂಮಿನಿಯಮನ್ನೇ ಉಪಯೋಗಿಸುತ್ತಾರೆ. ಏಕೆಂದರೆ ಗಾಳಿಯ ಸಂಪರ್ಕದಿಂದ ಅದರ ಮೇಲೆ ಉಂಟಾಗುವ ಅತಿ ತೆಳುವಾದ, ರಾಸಾಯನಿಕ ನಿಷ್ಕ್ರಿಯದ ಆಕ್ಸೈಡ್ ಪದರದಿಂದ ಅದರ ಬಾಳಿಕೆ ಹೆಚ್ಚಾಗುತ್ತದೆ. ಅತಿರಕ್ತ ಕಿರಣಗಳ ಕನ್ನಡಿಯಲ್ಲಿ ಬಳಸಲು ಅತಿ ಹೆಚ್ಚು ಪ್ರತಿಫಲನ ಶಕ್ತಿ ಇರುವ ಚಿನ್ನವಿದ್ದರೂ ಅಲ್ಯೂಮಿನಿಯಂ ಅಥವಾ ನಿಕ್ಕಲ್ಅನ್ನು ಉಪಯೋಗಿಸುವುದು ವಾಡಿಕೆ. ಅಲ್ಯೂಮಿನಿಯಂ ಹೆಚ್ಚು ಗಟ್ಟಿಯಾಗಿರುವುದೇ ಇದರ ಕಾರಣ. ಅತಿನೇರಳೆ ಕಿರಣಗಳ ಕನ್ನಡಿಗೆ ಅಲ್ಯೂಮಿನಿಯಮ್ಮೇ ಅತ್ಯುತ್ತಮ. ಆದರೆ ತರಂಗದೂರ 1000ºಂ ಗಿಂತ ಕಡಿಮೆಯಾದರೆ ಅಲ್ಯೂಮಿನಿಯಂ ಪಾರದರ್ಶಕವಾಗುವುದರಿಂದ ಅತಿ ಹೆಚ್ಚು ಪ್ರತಿಫಲನ ಶಕ್ತಿ ಇರುವ ಪ್ಲಾಟಿನಮ್ಅನ್ನು ಉಪಯೋಗಿಸುತ್ತಾರೆ. ಗಾಜಿನಲ್ಲಿನ ಅವಶೋಷಣೆ (ಅಬ್ಸಾಪರ್ಷ್‌ನ್) ಮತ್ತು ವಕ್ರೀಭವನವನ್ನು ತಪ್ಪಿಸಬೇಕಾದಲ್ಲಿ ಮುಂದುಗಡೆಯ ಮೈಮೇಲೆ ಲೇಪನ ಮಾಡುತ್ತಾರೆ. ಮೈಕಲ್ಸನ್ ಆತಂಕಮಾಪಕ ಮುಂತಾದ ಉಪಕರಣಗಳಲ್ಲಿ ಹೀಗೆ ಮೇಲ್ಮೈ ಲೇಪನವಿರುವ ಕನ್ನಡಿಗಳನ್ನು ಉಪಯೋಗಿಸುತ್ತಾರೆ.

ಕನ್ನಡಿ - ಚಿತ್ರ ಸಂಪುಟ

[ಸಂಪೊಲಿಪುಲೆ]

ಉಲ್ಲೇಕೊಲು

[ಸಂಪೊಲಿಪುಲೆ]

ಬಾಹ್ಯ ಸಂಪರ್ಕೊಲು

[ಸಂಪೊಲಿಪುಲೆ]

ಟೆಂಪ್ಲೇಟ್:Includes Wikisource