ವಿಷಯಕ್ಕೆ ಹೋಗು

ಬಳಕೆದಾರೆ:Disha bhandary22/ಕಲ್ಪುನ ಕಳ

ವಿಕಿಪೀಡಿಯ, ಒಂಜಿ ಸೊತಂತ್ರ ವಿಶ್ವಕೋಶ

ಭಗವಾನ್ ಶ್ರೀ ಕ್ರಷ್ಣ

[ಸಂಪೊಲಿಪುಲೆ]

ಕೃಷ್ಣನ ಬಾಲ್ಯದ ಅನೇಕ ರೋಚಕ ಕಥೆಗಳು ಭಾಗವತದಲ್ಲಿವೆ. ಶಕಟಾಸುರನ ವಧೆ, ಪೂತನಿಯ ವಧೆ, ಗೋಪಿಕಾ ಸ್ತ್ರೀಯರ ವಸ್ತ್ರಾಪಹರಣ, ಕಾಳಿಂಗಮರ್ದನ, ಗೋವರ್ಧನ ಗಿರಿಯ ರಕ್ಷಣೆ ಮೊದಲಾದ ಅನೇಕ ಕಥೆಗಳಿವೆ. ಭಕ್ತಿಯುಗದ ಕವಿಗಳು ಈ ಕತೆಗಳನ್ನು ಆಧರಿಸಿ ಅನೇಕ ಭಜನೆಗಳನ್ನು ರಚಿಸಿದ್ದಾರೆ. ಸೂರದಾಸರು, ಪುರಂದರದಾಸರು, ಕನಕದಾಸರು, ಮೀರಾಬಾಯಿ, ಇವರೆಲ್ಲರೂ ಶ್ರೀಕೃಷ್ಣನ ಭಕ್ತರಾಗಿದ್ದ ಕವಿಗಳು.

  1. ಗೋಪಾಲ
  2. ಗೋವಿಂದ
  3. ಕೇಶವ
  4. ಮುರಾರಿ