ಹೋಳಿ
![]() | ಈ ಲೇಖನ ಅತ್ತ್ಂಡ ಲೇಖನದ ವಿಬಾಗೊ ವಿಸ್ತರಣೆ ಅತ್ತ್ಂಡ ಮಹತ್ವೊದ ಬದಲಾವಣೆತ ನಡುಟ್ ಉಂಡು. ಈರ್ಲಾ ಲೇಕನೊದ ಸಂಪಾದನೆತ ಬುಲೆಚಿಲ್ಗ್ ಪಾಲ್ ದೆತೊನೊಲಿ. ಈ ಲೇಕನೊ ಅತ್ತಂಡ ವಿಬಾಗೊನು ಮಸ್ತ್ ದಿನೊ ಸಂಪಾದನೆ ಮಲ್ತಿಜಿಂಡ, ಈ ಟೆಂಪ್ಲೇಟ್ನ್ ದೆಪ್ಪುಲೆ. ಈ article ಕಡೆಯ ಬಾರಿ ಸಂಪಾದಿಸಿದ್ದು ಇವರು ChiK (ಚರ್ಚೆ | ಕೊಡುಗೆಗಳು) 2 months ago. (ಅಪ್ಡೇಟ್) |
ಫಾಲ್ಗುಣ ಮಾಸದ ಶುಕ್ಲ ಪಕ್ಷದ ಪೂರ್ಣಿಮೆದಾನಿ ಹೋಳಿಹಬ್ಬ ಅತ್ತ್ಂಡ ಕಾಮನಹಬ್ಬನ್ ಆಚರಿಸುವೆರ್.[೧] ಉತ್ತರ ಭಾರತೊಡು ಈ ಹಬ್ಬಗ್ ಎಚ್ಚ ಮಹತ್ವ ಉಂಡು.
ಹೋಳಿ | |
---|---|
![]() ಹೋಳಿ ಆಚರಣೆ | |
ಆಚರಿಸವೆರ್ | ಹಿಂದೂ, ಸಿಖ್, also some ಜೈನ್ಸ್, Newar Buddhists and other non-Hindu |
ಬಗೆ | religious, cultural, spring festival |
ಗೌಜಿ | Night before: Holika Bonfire On Holi: spray colours on others, dance, party; eat festival delicacies |
ತಾರಿಕ್ | per Hindu calendar |
Frequency | ವಾರ್ಷಿಕ |
Script error: No such module "Image array". ಹೋಳಿ ಆಚರಣೆ ಭಾರತ ಮಾತ್ರ ಅತ್ತಂದೆ, ಜಗತ್ತ್‌ದ ಒರಿನ ರಾಷ್ಟ್ರೊಲೆಡ್‌ಲಾ ಜನಪ್ರಿಯ ಅವೊಂದು ಉಂಡು. |
thumb|200px|left|ಅಮೆರಿಕಾ ಸಂಯುಕ್ತ ಸಂಸ್ಥಾನದಲ್ಲಿ ಹೋಳಿ ಸಂಭ್ರಮಾಚರಣೆ, ೨೦೧೧. [[ಚಿತ್ರ:Holi Bonfire Udaipur.jpg|left|thumb|ರಾಜಸ್ಥಾನದ ಉದಯಪುರದ ಜಗದೀಶ ಮಂದಿರದಲ್ಲಿನ ಕಾಮದಹನ, ೨೦೧೦]] thumb|ರಾಧೆ ತನ್ನ ಗೋಪಿಕೆಯರೊಂದಿಗೆ ಹೋಳಿ ಸಂಭ್ರಮಾಚರಣೆಯಲ್ಲಿ ತಲ್ಲೀನಳಾಗಿರುವುದು thumb|ಮೈಸೂರಿನ ಮಾರುಕಟ್ಟೆಯೊಂದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಮಾರಾಟದಲ್ಲಿರುವ ಬಣ್ಣಗಳು


ಪುರಾಣ ಕಾರನೊ
[ಸಂಪೊಲಿಪುಲೆ]ಈ ಪುಟೊ ತುಳುಕು ಅನುವಾದ ಆವೊಡು. This article is written in a language other than English. If it is intended for readers from the community of that language, it should be contributed to the Wikipedia in that language. See the list of Wikipedias. Please see this article's entry on Pages needing translation into English for discussion. If the article is not rewritten in English within the next two weeks it will be listed for deletion and/or moved to the Wikipedia in its current language. ಟೆಂಪ್ಲೇಟ್:Pnt notice |
ಪುರಾಣದಲ್ಲಿ ಉಲ್ಲೇಖವಿರುವ ಕಾಮದಹನದಲ್ಲಿ- ತಾರಕಾಸುರನೆಂಬ ರಾಕ್ಷಸ ರಾಜ ಬ್ರಹ್ಮನ ವರಬಲದ ಸೊಕ್ಕಿನಿಂದ ಲೋಕದಲ್ಲಿ ಮೆರೆಯತೊಡಗಿದಾಗ, ಆತನ ಉಪಟಳ ತಾಳಲಾರದೆ, ಅವನ ಸಂಹಾರಕ್ಕೆ ದೇವತೆಗಳು ಉಪಾಯ ಹೂಡುತ್ತಾರೆ. ಶಿವನಿಗೆ ಜನಿಸಿದ ಏಳು ದಿನದ ಮಗುವಿನಿಂದ ಮಾತ್ರವೇ ತನಗೆ ಸಾವು ಎಂಬ ವರಬಲವೇ ಆತನ ಮದಕ್ಕೆ ಕಾರಣ. ಆದರೆ ಆ ಸಂದರ್ಭದಲ್ಲಿ ಶಿವನು ದಕ್ಷ ಯಜ್ಞದಲ್ಲಿ ದಾಕ್ಷಾಯಿಣಿಯನ್ನು ಕಳೆದುಕೊಂಡು ಭೋಗಸಮಾಧಿಯಲ್ಲಿದ್ದ ಕಾರಣ, ಮತ್ತೊಂದೆಡೆ ಶಿವೆಯೂ ಶಿವನಿಗಾಗಿ ತಪಸ್ಸು ಮಾಡುತ್ತಿದ್ದ ಕಾರಣ, ಅವರಿಬ್ಬರೂ ಒಂದುಗೂಡುವಂತಿರಲಿಲ್ಲ. ದೇವತೆಗಳು ಕಾಮ (ಮನ್ಮಥ)ನ ಮೊರೆ ಹೋದರು. ತತ್ಫಲವಾಗಿ ತನ್ನ ನಿರ್ನಾಮದ ಅರಿವಿದ್ದೂ, ಲೋಕಕಲ್ಯಾಣವೆಂಬ ಅತಿಶಯವಾದ ಪರೋಪಕಾರಾರ್ಥವಾಗಿ ಕಾಮನು ತನ್ನ ಹೂಬಾಣಗಳಿಂದ ಶಿವನನ್ನು ಬಡಿದೆಬ್ಬಿಸಿ, ತಪೋಭಂಗ ಮಾಡುತ್ತಾನೆ. ಕೆರಳಿ ಮೂರನೇ ಚಕ್ಷುವನ್ನು ತೆರೆದ ಈಶ್ವರನ ಕ್ರೋಧಾಗ್ನಿಗೆ ಕಾಮನು ಸುಟ್ಟು ಭಸ್ಮವಾಗುತ್ತಾನೆ. ಕಾಮನರಸಿ ರತಿದೇವಿಯು ಪರಿಪರಿಯಾಗಿ ಶಿವನಲ್ಲಿ ಪತಿಭಿಕ್ಷೆ ಯಾಚಿಸಲು, ಕಾಮನು ಅನಂಗನಾಗಿಯೇ ಇರುತ್ತಾನೆ. ಆದರೆ ಪತ್ನಿಗೆ ಮಾತ್ರ ಶರೀರಿಯಾಗಿ ಕಾಣಿಸುತ್ತಾನೆ ಎಂದು ಶಿವನು ಅಭಯ ನೀಡಿದನೆಂಬುದು ಪುರಾಣ ಕಥನ.
- ಮತ್ತೊಂದು ಪಾಠಾಂತರದ ಪ್ರಕಾರ- ಪೂರ್ವದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದ. ದುರಹಂಕಾರಿಯೂ ಕ್ರೂರಿಯೂ ಆದ ತಾರಕಾಸುರನು ಲೋಕಕಂಟಕನಾಗಿ ಮೆರೆಯುತ್ತಿದ್ದ. ತನಗೆ ಮರಣವು ಬಾರದಿರಲಿ, ಬಂದರೂ ಅದು ಶಿವನಿಗೆ ಜನಿಸಿದ ಏಳು ದಿನದ ಶಿಶುವಿನಿಂದ ಬರಲಿ ಅಂದು ಬ್ರಹ್ಮನಲ್ಲಿ ವರವನ್ನು ಬೇಡಿದ್ದ. ಭೋಗಸಮಾಧಿಯಲ್ಲಿದ್ದ ಶಿವ, ಪಾರ್ವತಿಯ ಜೊತೆ ಸಮಾಗಮ ಹೊಂದಲು ಸಾದ್ಯವಿರಲಿಲ್ಲ. ದೇವತೆಗಳು ನಿರುಪಾಯರಾಗಿ ಪಾರ್ವತಿಯಲ್ಲಿ ಮೋಹ ಹೊಂದುವಂತೆ ಮಾಡಲು ಕಾಮನಲ್ಲಿ ಬೇಡಿದರು. ಕಾಮ (ಮನ್ಮಥ) ಮತ್ತು ಅವನ ಪತ್ನಿ ರತಿದೇವಿ ಈ ಸತ್ಕಾರ್ಯಕ್ಕೆ ಒಪ್ಪಿದರು. ಭೋಗಸಮಾಧಿಯಲ್ಲಿದ್ದ ಶಿವನಿಗೆ ಹೂ ಬಾಣಗಳಿಂದ ಹೊಡೆದು ಸಮಾಧಿಯಿಂದ ಎಚ್ಚರಿಸಿದರು. ಇದರಿಂದ ಕುಪಿತಗೊಂಡ ಶಿವನು ತನ್ನ ಮೂರನೇ ಕಣ್ಣಿಂದ ಕಾಮನನ್ನು ಸುಟ್ಟು ಭಸ್ಮ ಮಾಡಿದನು. ರತಿದೇವಿ ದು:ಖದಿಂದ ಶಿವನಲ್ಲಿ ಪತಿಭಿಕ್ಷೆಯನ್ನು ಬೇಡಿದಳು. ಶಾಂತಗೊಂಡ ಶಿವನು ಪತ್ನಿಯೊಡನೆ ಮಾತ್ರ ಶರೀರಿಯಾಗುವಂತೆ ಕಾಮನಿಗೆ ವರ ಕೊಟ್ಟನು. ಲೋಕಕಲ್ಯಾಣಕ್ಕಾಗಿ ಮನ್ಮಥನು ಅನಂಗನಾದ. ಈ ಘಟನೆ ನಡೆದದ್ದು ಫಾಲ್ಗುಣ ಶುದ್ಧ ಪೂರ್ಣಿಮೆಯಂದು. ಆದ್ದರಿಂದ ಈ ದಿನವನ್ನು "ಕಾಮನ ಹುಣ್ಣಿಮೆ"ಯಾಗಿ ಆಚರಿಸಲ್ಪಡುತ್ತದೆ.
- ನಾರದ ಪುರಾಣದಲ್ಲಿ ಮತ್ತೊಂದು ಕಥೆ ಬರುತ್ತದೆ. ತಾನೇ ದೇವರು ಎಂದು ಒಪ್ಪಿಕೊಳ್ಳದೆ ಶ್ರೀಹರಿಯನ್ನೇ ಜಗನ್ನಿಯಾಮಕನೆಂದು ಪರಿಭಾವಿಸುವ ತನ್ನದೇ ಕರುಳ ಕುಡಿ ಪ್ರಹ್ಲಾದನನ್ನು ಕೊಲ್ಲಲು, ದೈತ್ಯರಾಜ ಹಿರಣ್ಯಕಶ್ಯಪು ನಾನಾ ವಿಧದ ಪ್ರಯತ್ನಗಳನ್ನು ಮಾಡಿಯೂ ವಿಫಲನಾಗಿ, ಕೊನೆಗೆ, ಬೆಂಕಿಯಿಂದ ರಕ್ಷಣೆ ನೀಡುವ ವಸ್ತ್ರ ಹೊಂದಿರುವ ತಂಗಿ ಹೋಳಿಕಾ (ಹೋಲಿಕಾ)ಳ ಮೊರೆ ಹೋಗುತ್ತಾನೆ. ಅಣ್ಣನ ಅನುಜ್ಞೆಯಂತೆ ಬಾಲ ಪ್ರಹ್ಲಾದನನ್ನು ಹೊತ್ತುಕೊಂಡ ಹೋಳಿಕಾ, ಅಗ್ನಿಕುಂಡ ಪ್ರವೇಶಿಸುತ್ತಾಳೆ. ಆಗ ವಸ್ತ್ರವು ಹಾರಿಹೋಗುತ್ತದೆ, ಹೋಳಿಕಾಳ ದಹನವಾಗುತ್ತದೆ. ವಿಷ್ಣು ಭಕ್ತಾಗ್ರೇಸರ ಪ್ರಹ್ಲಾದ ಬದುಕುಳಿಯುತ್ತಾನೆ.
- ಮೇಲೆ ಹೇಳಿದ ಎರಡೂ ಪುರಾಣ ಕಥನಗಳ ಸಂದೇಶ ಒಂದೇ. ಕೆಟ್ಟದ್ದನ್ನು ಸುಟ್ಟು ಬಿಡುವುದು; ಕಾಮಕ್ರೋಧಾದಿ ಅರಿಷಡ್ವರ್ಗಗಳನ್ನು ಅಗ್ನಿಕುಂಡದಲ್ಲಿ ಸುಟ್ಟು, ಸದಾಚಾರವನ್ನು ರೂಢಿಸಿಕೊಳ್ಳುವುದು. ಆಸುರೀ ಶಕ್ತಿಗಳ ನಿರ್ನಾಮದ ದ್ಯೋತಕವಾಗಿ ಹೋಳಿ ಅಂದರೆ ಉತ್ಸವಾಗ್ನಿ ಹಾಕುವ ಪದ್ಧತಿ ಉತ್ತರ ಭಾರತದಲ್ಲಿ ಹೆಚ್ಚಾಗಿ ಆಚರಣೆಯಲ್ಲಿದೆ. ಇಂಥದ್ದೊಂದು ಅಮೂಲ್ಯ ಸಂದೇಶ ಸಾರುವ ಮತ್ತು ಆ ಮೂಲಕ ಕೆಡುಕಿಗೆ ಯಾವತ್ತೂ ಸೋಲು ಕಾದಿದೆ ಎಂಬ ಸಂದೇಶ ಸಾರುವ ಹೋಳಿ ಹಬ್ಬ ಅಥವಾ ಕಾಮನ ಹಬ್ಬದ ಆಚರಣೆಯಲ್ಲಿ ಸದುದ್ದೇಶವಿದೆ.
ಆಚರಣೆ
[ಸಂಪೊಲಿಪುಲೆ]- ಈ ದಿನದಂದು ಅಕ್ಕಿಹಿಟ್ಟು ಮತ್ತು ಅರಿಶಿನ ಬೆರೆಸಿದ ಗುಲಾಲು ತಯಾರಿಸಿ, ಬಿದಿರಿನಿಂದ ಪಿಚಕಾರಿ ತಯಾರಿಸಿ ಬಣ್ಣದಾಟ ಆಡುವರು. ರಂಗಿನಾಟದ ನಂತರ ಅಭ್ಯಂಜನ ಸ್ನಾನ ಮಾಡಿ ದೇವರಲ್ಲಿ ಪ್ರಾರ್ಥಿಸಿ ಮನೆಗಳಲ್ಲಿ ವಿಶೇಷ ಅಡಿಗೆಗಳನ್ನು ತಯಾರಿಸುವರು. ಉತ್ತರ ಪ್ರದೇಶದಲ್ಲಿ ಜೋಳದ ಹಿಟ್ಟಿನ ಗುಜಿಯಾ ಹಾಗೂ ಪಾಪ್ಡಿ ಜನಪ್ರಿಯವಾಗಿದೆ.



- ದೆಹಲಿಯಲ್ಲಿ ಈ ದಿನದಂದು ಹತ್ತು ತಲೆಯ ರಾವಣನ ಮೂರ್ತಿಯನ್ನು ಬಿದಿರಿನಿಂದ ತಯಾರಿಸಿ, ಅದಕ್ಕೆ ಹಳೇ ಬಟ್ಟೆಗಳನ್ನೇಲ್ಲ ಧರಿಸಿ ಗಣ್ಯರನ್ನೇಲ್ಲ ಕರೆದು, ಅವರ ಸಮ್ಮುಖದಲ್ಲಿ ಲಂಕೇಶನನ್ನು ಸುಡುವುದು ವಾಡಿಕೆ.
- ಗ್ರಾಮೀಣ ಪ್ರದೇಶಗಳಲ್ಲಿ ಆ ದಿನ ಊರಿನವರ ಮನೆಯಲ್ಲಿ ಸಿಗುವ ಬೇಡದ ವಸ್ತುಗಳನ್ನೆಲ್ಲ ತಂದು ಒಂದೆಡೆ ಗುಡ್ಡೆ ಮಾಡಿ, ರಾತ್ರಿ ಹುಡುಗನೊಬ್ಬನಿಗೆ ಶಿಖಂಡಿಯ ವೇಷ ಹಾಕಿಸಿ, ಅವನಿಂದ ಊರಿನ ಐದು ಮನೆಗಳಲ್ಲಿ ಭಿಕ್ಷೆ ಬೇಡಿಸಿ ಕರೆತಂದು ಅವನಿಂದ ಆ ಬೇಡದ ವಸ್ತುಗಳ ಗುಡ್ಡೆಗೆ ಬೆಂಕಿ ಇಡಿಸುತ್ತಾರೆ. ಅದೇ ಅವರ ಕಾಮದಹನದ ಹಬ್ಬ.
ಉಲ್ಲೇಕೊ
[ಸಂಪೊಲಿಪುಲೆ]- ↑ "ಹೋಳಿ: ಉಂದು ಕಾಮನಹಬ್ಬಲಾ ಅಂದ್". Prajavani (in ಇಂಗ್ಲಿಷ್). 28 March 2021. Retrieved 28 March 2021.
https://theculturetrip.com/asia/india/articles/what-is-holi-and-why-is-it-celebrated/
https://www.incredibleart.org/links/holi.html
- Pages with script errors
- Pages using the JsonConfig extension
- CS1 ಇಂಗ್ಲಿಷ್-language sources (en)
- Pages actively undergoing construction
- Infobox holiday with missing field
- Infobox holiday (other)
- Articles using infobox templates with no data rows
- Wikipedia articles needing translation
- Commons category link is locally defined
- ಪರ್ಬೊಲು
- ಸಂಸ್ಕೃತಿ